BREAKING: ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಇಂದು 9 ಮಂದಿಗೆ ಕೋವಿಡ್ ಪಾಸಿಟಿವ್ | Karnataka Covid19 Update

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 9 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 96, RAT ಮೂಲಕ 8 ಮಂದಿ ಸೇರಿದಂತೆ 104 ಜನರನ್ನು ಕೊರೋನಾ ಪರೀಕ್ಷೆಗೆ ( Corona Test … Continue reading BREAKING: ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಇಂದು 9 ಮಂದಿಗೆ ಕೋವಿಡ್ ಪಾಸಿಟಿವ್ | Karnataka Covid19 Update