Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

15/04/2026 4:50 PM

ಮುಂದುವರಿದ ಉಚ್ಚಾಟನೆ ಪರ್ವ : ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಫ್ರಿನ್ ಖಾನ್ ಉಚ್ಚಾಟನೆ!

15/04/2026 4:43 PM

BREAKING: CBSE 10ನೇ ತರಗತಿ ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/04/2026 4:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದುವರಿದ ಉಚ್ಚಾಟನೆ ಪರ್ವ : ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಫ್ರಿನ್ ಖಾನ್ ಉಚ್ಚಾಟನೆ!
KARNATAKA

ಮುಂದುವರಿದ ಉಚ್ಚಾಟನೆ ಪರ್ವ : ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಫ್ರಿನ್ ಖಾನ್ ಉಚ್ಚಾಟನೆ!

By kannadanewsnow0515/04/2026 4:43 PM

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಬೆನ್ನಲ್ಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಎಂಎಲ್ಸಿ ಅಬ್ದುಲ್ ಜಬ್ಬರ್ ವಿರುದ್ಧ ಇದೀಗ ಕಾಂಗ್ರೆಸ್ ಪಕ್ಷ ಕಠಿಣವಾದ ಕ್ರಮ ಕೈಗೊಂಡಿದೆ.

ಈಗಾಗಲೇ ನಸೀರ್ ಅಹ್ಮದ್ ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದರ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದಲೇ ಅಬ್ದುಲ್ ಜಬ್ಬಾರ್ ಅವರನ್ನು ಅಮಾನತುಗೊಳಿಸಿ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಈ ಒಂದು ಉಚ್ಚಾಟನೆ ಕಠಿಣ ಕ್ರಮ ಮತ್ತೆ ಮುಂದುವರೆದಿದ್ದು, ಬೆಂಗಳೂರಿನ ಉತ್ತರ ತಾಲೂಕಿನ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷೆಯನ್ನು ಕೂಡ ಉಚ್ಚಾಟನೆ ಗೊಳಿಸಲಾಗಿದೆ.

ಹೌದು ರಿಜ್ವಾನ್ ಅರ್ಷದ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದ್ದ ಯೂಥ್ ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಅಫ್ರಿನ್ ಖಾನ್ ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದ್ದು, ರಿಜ್ವಾನ್ ಅರ್ಷದ್ ಮೀರ್ ಸಾಧಿಕ್ ಎಂದು ಯುವತಿ ಪೋಸ್ಟ್ ಮಾಡಿದ್ದಳು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಘಟಕದ ಸ್ಥಾನದಿಂದಲೇ ಅಫ್ರಿನ್ ಖಾನ್ ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಕಠಿಣ ಕ್ರಮ ತೆಗೆದುಕೊಂಡಿದೆ.

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

15/04/2026 4:50 PM1 Min Read

ಕಲಬುರಗಿಯ ಔರಾದ್ ಗ್ರಾಮದಲ್ಲಿ ಅತೀ ಹೆಚ್ಚು ತಾಪಮಾನ ದಾಖಲು: ಜಿಲ್ಲಾದ್ಯಂತ ‘ಆರೆಂಜ್ ಅಲರ್ಟ್’ ಘೋಷಣೆ

15/04/2026 4:02 PM3 Mins Read

BIG NEWS : ಶಕ್ತಿ ಯೋಜನೆಯಿಂದ ಪೀಕಲಾಟ : ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿರುವ ಮಹಿಳೆಯರು | Video Viral

15/04/2026 4:01 PM1 Min Read
Recent News

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

15/04/2026 4:50 PM

ಮುಂದುವರಿದ ಉಚ್ಚಾಟನೆ ಪರ್ವ : ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಫ್ರಿನ್ ಖಾನ್ ಉಚ್ಚಾಟನೆ!

15/04/2026 4:43 PM

BREAKING: CBSE 10ನೇ ತರಗತಿ ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/04/2026 4:29 PM

BREAKING: CBSE 10ನೇ ತರಗತಿ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | CBSE Class 10 Results

15/04/2026 4:19 PM
State News
KARNATAKA

BIG NEWS: ರಾಜ್ಯ ಆರೋಗ್ಯ ಇಲಾಖೆ ನೌಕರರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

By kannadanewsnow0915/04/2026 4:50 PM KARNATAKA 1 Min Read

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. 2026-27ನೇ…

ಮುಂದುವರಿದ ಉಚ್ಚಾಟನೆ ಪರ್ವ : ಕಾಂಗ್ರೆಸ್ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಫ್ರಿನ್ ಖಾನ್ ಉಚ್ಚಾಟನೆ!

15/04/2026 4:43 PM

ಕಲಬುರಗಿಯ ಔರಾದ್ ಗ್ರಾಮದಲ್ಲಿ ಅತೀ ಹೆಚ್ಚು ತಾಪಮಾನ ದಾಖಲು: ಜಿಲ್ಲಾದ್ಯಂತ ‘ಆರೆಂಜ್ ಅಲರ್ಟ್’ ಘೋಷಣೆ

15/04/2026 4:02 PM

BIG NEWS : ಶಕ್ತಿ ಯೋಜನೆಯಿಂದ ಪೀಕಲಾಟ : ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿರುವ ಮಹಿಳೆಯರು | Video Viral

15/04/2026 4:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.