ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮತ್ತೆ ಪುಂಡಾಟ ನಡೆಸುತ್ತಿದ್ದಾರೆ. ವ್ಯಾಕ್ಸಿನ್ ಡಿಪೋ ಬಳಿ ಹೇರಲಾಗಿದ್ದ ನಿಷೇಧಾಜ್ಞೆ ನಡುವೆಯೂ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. BIGG NEWS: ಸಾವರ್ಕರ್ ಫೋಟೋ ವಿಚಾರವಾಗಿ ರಾಜಕೀಯ ಮಾಡುವುದು ಸರಿಯಲ್ಲ: ಕಾಂಗ್ರೆಸ್ ವಿರುದ್ಧ ಸುಧಾಕರ್ ಕಿಡಿ ನಗರದ 2ನೇ ರೇಲ್ವೆಗೇಟ್ ಬಳಿ ಎಂಇಎಸ್ ಪುಂಡರು ಘೋಷಣೆ ಕೂಗಿದ್ದಾರೆ. ಎಂಇಎಸ್ ಮಾಜಿ ಮೇಯರ್ ಸರಿತಾ ಪಾಟೀಲ್, ಉಪಮೇಯರ್ ರೇಣು ಕಿಲ್ಲೇಕರ್, ಶಿವಾನಿ ಪಾಟೀಲ್ ಹಲವು ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ.ಬೆಳಗಾವಿ, ನಿಪ್ಪಾಣಿ, … Continue reading BREAKING NEWS: ಬೆಳಗಾವಿಯಲ್ಲಿ ಮುಂದುವರಿದ ಎಂಇಎಸ್ ಪುಂಡರು ಪುಂಡಾಟ; ನಿಷೇಧಾಜ್ಞೆ ನಡುವೆಯೂ ನಾಡದ್ರೋಹಿ ಘೋಷಣೆ, 20ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ
Copy and paste this URL into your WordPress site to embed
Copy and paste this code into your site to embed