ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ತೆರಿಗೆ ಪಾಲು ಪಡೆಯಲು ನಿರಂತರ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು : ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕಿವುಡಾಗಿದೆ. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ದೆಹಲಿಗೆ ಹೋಗಿ ತೆರಿಗೆ ಹಂಚಿಕೆಯಲ್ಲಿ ಕಡಿಮೆ … Continue reading ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ತೆರಿಗೆ ಪಾಲು ಪಡೆಯಲು ನಿರಂತರ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ