BREAKING NEWS: ಗುತ್ತಿಗೆದಾರ ಸಂತೋಪ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಮತ್ತೆ ಸಂಕಷ್ಟ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ ಬಂದಿದೆ. ಈ ಪ್ರಕರಣದಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ನೀಡುವಂತೆ ಆದೇಶಿಸಿದೆ. 42ನೇ ವಿಶೇಷ ನ್ಯಾಯಾಲಯ ಆದೇಶಿಸಿದ್ದು ಜನವರಿ 31ರೊಳಗೆ ಎಲ್ಲಾ ಸಾಕ್ಷ್ಯಗಳನ್ನು ಕೋರ್ಟ್‍ಗೆ ಸಲ್ಲಿಸಿ ಎಂದು ಸೂಚನೆ ನೀಡಿದೆ.ಈ ಹಿಂದೆ ಕುಟುಂಬಸ್ಥರು ಬಿ ರಿಪೋರ್ಟ್ ಪ್ರಶ್ನಿಸಿ, ಕೋರ್ಟ್ ಮೊರೆ ಹೋಗಿದ್ದರು. BREAKING NEWS: ಚಾಮುಂಡಿಬೆಟ್ಟದ ಬಳಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ: ತಪ್ಪಿದ ಭಾರೀ … Continue reading BREAKING NEWS: ಗುತ್ತಿಗೆದಾರ ಸಂತೋಪ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಮತ್ತೆ ಸಂಕಷ್ಟ
Copy and paste this URL into your WordPress site to embed
Copy and paste this code into your site to embed