ಗುತ್ತಿಗೆದಾರರೇ, ‘ಇಂಜಿನಿಯರ್’ಗಳೇ ಎಚ್ಚರ.! ‘ಅವೈಜ್ಞಾನಿಕ ರಸ್ತೆ ಕಾಮಗಾರಿ’ ನಡೆಸಿದ್ರೇ ‘ಕಾನೂನು ಕ್ರಮ ಫಿಕ್ಸ್’

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮಾಡಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಮಾಡಿದ್ದೇ ಆದರೇ ಅಂತ ಗುತ್ತಿಗೆದಾರರು, ಇಂಜಿನಿಯರ್ ಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿದೆ. ಈ ಕುರಿತಂತೆ ಮಾತನಾಡಿರುವಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಪಶ್ಚಿಮ ಘಟ್ಟದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೆ ನೋಟಿಸ್‌ ನೀಡಿ ಕ್ರಮ ಜರುಗಿಸಲು ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಆನೆಗಳು ನಾಡಿಗೆ ಬಂದಾಗ ಅವುಗಳನ್ನು ಮರಳಿ ಕಾಡಿಗೆ … Continue reading ಗುತ್ತಿಗೆದಾರರೇ, ‘ಇಂಜಿನಿಯರ್’ಗಳೇ ಎಚ್ಚರ.! ‘ಅವೈಜ್ಞಾನಿಕ ರಸ್ತೆ ಕಾಮಗಾರಿ’ ನಡೆಸಿದ್ರೇ ‘ಕಾನೂನು ಕ್ರಮ ಫಿಕ್ಸ್’