ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಬಿ ರಿಪೋರ್ಟ್ ಚಾಲೆಂಜ್ ಮಾಡಿ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಇದೀಗ ಮತ್ತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ
ಬಿ ರಿಪೋರ್ಟ್ ಚಾಲೆಂಜ್ ಮಾಡಿ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಉಡುಪಿಪೊಲೀಸರ ತನಿಕೇ ಸರಿಯಿಲ್ಲ. ಪೂರ್ವಾಗ್ರಹ ಪೀಡಿತರಾಗಿ ಪ್ರಭಾವಕ್ಕೆ ಒಳಗಾಗಿ ತನಿಖೆ ನಡೆಸಬೇಕು.
ಮತ್ತೊಂದು ತನಿಖೆ ಸಂಸ್ಥೆಗೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ವಹಿಸಿ ಎಂದು ಮನವಿ ಮಾಡಿದ್ದಾರೆ ಹಾಗಾಗಿ ಮತ್ತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟಎದುರಾಗುವ ಸಾಧ್ಯತೆಯಿದೆ