BREAKING: ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಮಗ್ರವಾಗಿ ತನಿಖೆ: ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ

ಬೆಳಗಾವಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಎಂಬಾತ ಪಡೆದ ಹಣ ವಾಪಾಸ್ ಕೇಳಿದಂತ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ಗುತ್ತಿಗೆದಾರ ಇಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಈಗಷ್ಟೇ ವಿಷಯ ತಿಳಿಯಿತು. ಯಾರೇ ಇರಲಿ, ನನ್ನ ಆಪ್ತನೇ ಆಗಿರಲಿ ತನಿಖೆ ಮಾಡಿಸುತ್ತೇವೆ ಎಂದರು. ಅದು ನನ್ನ ಇಲಾಖೆಗೆ ಬರುತ್ತೆ. ಇಲಾಖಾ ತನಿಖೆ ಕೂಡ … Continue reading BREAKING: ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಮಗ್ರವಾಗಿ ತನಿಖೆ: ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ