BREAKING: ನಾಳೆಯಿಂದ ಬೆಂಗಳೂರಲ್ಲಿ ಗುತ್ತಿಗೆದಾರರಿಂದ ಎಲ್ಲಾ ಕಾಮಗಾರಿ ಸ್ಥಗಿತ | BBMP News

ಬೆಂಗಳೂರು: ಬಿಬಿಎಂಪಿಯಿಂದ ಬರಬೇಕಿರುವಂತ ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ನಾಳೆಯಿಂದ ಗುತ್ತಿಗೆದಾರರು ಎಲ್ಲಾ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಪ್ರತಿಭಟನೆಗೆ ಇಳಿಯುತ್ತಿದ್ದಾರೆ. ಈ ಮೂಲಕ ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಗುತ್ತಿಗೆದಾರರ ಸಂಘದಿಂದ ಮಾಹಿತಿ ನೀಡಲಾಗಿದ್ದು, ಬಿಬಿಎಂಪಿಯಿಂದ ಶೇ.75ರಷ್ಟು ಕಾಮಗಾರಿಯ ಬಿಲ್ ಬಿಡುಗಡೆ ಮಾಡಲಾಗಿದೆ. ಇನ್ನೂ ಶೇ.25ರಷ್ಟು ಬಿಲ್ ಬಾಕಿ ಇದೆ. ಇದನ್ನು ಬಿಡುಗಡೆ ಮಾಡುವವರೆಗೂ ಎಲ್ಲಾ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ. ಗುತ್ತಿಗೆದಾರರು ನಡೆಸಿದಂತ ಕಾಮಗಾರಿಯ ಬರೋಬ್ಬರಿ 1600 ಕೋಟಿ ಹಣ ಬಾಕಿಯನ್ನು ಬೃಹತ್ ಬೆಂಗಳೂರು ಮಹಾನಗರ … Continue reading BREAKING: ನಾಳೆಯಿಂದ ಬೆಂಗಳೂರಲ್ಲಿ ಗುತ್ತಿಗೆದಾರರಿಂದ ಎಲ್ಲಾ ಕಾಮಗಾರಿ ಸ್ಥಗಿತ | BBMP News