ಬೆಂಗಳೂರಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ, ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದವರಿಗೆ BBMP ಶಾಕ್: ಬೀಗಮುದ್ರೆ
ಬೆಂಗಳೂರು: ಬಿಬಿಎಂಪಿ, ಪೂರ್ವ ವಲಯ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಆರ್. ಅವರ ನಿರ್ದೇಶನದಂತೆ ಪೂರ್ವ ವಲಯದಲ್ಲಿ ದಿನಾಂಕ:04.01.2025 ರಿಂದ ಈವರೆಗೆ ಕಟ್ಟಡ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಾಣ ಮಾಡಿರುವ 16 ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿರುತ್ತದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ 6 ವಿಭಾಗಗಳಲ್ಲಿ ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ಉಪವಿಭಾಗಗಳ ಅಭಿಯಂತರರು ಹಾಗೂ ವಲಯದ ನಗರ ಯೋಜನೆ ಅಭಿಯಂತರರು ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದನ್ನು ಗಮನಿಸಿ, ನಗರ ಯೋಜನೆ … Continue reading ಬೆಂಗಳೂರಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ, ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದವರಿಗೆ BBMP ಶಾಕ್: ಬೀಗಮುದ್ರೆ
Copy and paste this URL into your WordPress site to embed
Copy and paste this code into your site to embed