ನೀರಿನ ಸಮಸ್ಯೆ ಬಗೆಹರಿಸಲು ತಾಲೂಕು ಮಟ್ಟದಲ್ಲಿ ನಿಯಂತ್ರಣಾ ಕೊಠಡಿ-ಸಹಾಯವಾಣಿ ಕೇಂದ್ರ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಸಮಸ್ಯೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತಾಲೂಕು ಮಟ್ಟದಲ್ಲಿ ನಿಯಂತ್ರಣಾ ಕೊಠಡಿ ಮತ್ತು ಸಹಾಯವಾಣಿ ಕೇಂದ್ರ ಸ್ಥಾಪಿಸಿ ದೂರು ಬಂದ ಕೂಡಲೆ ನೀರು ಪೂರೈಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ: ಸಿಎಂ ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಕುರಿತು ಪರಿಶೀಲನ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಮಂಗಳವಾರ … Continue reading ನೀರಿನ ಸಮಸ್ಯೆ ಬಗೆಹರಿಸಲು ತಾಲೂಕು ಮಟ್ಟದಲ್ಲಿ ನಿಯಂತ್ರಣಾ ಕೊಠಡಿ-ಸಹಾಯವಾಣಿ ಕೇಂದ್ರ ಸ್ಥಾಪನೆ : ಸಿಎಂ ಸಿದ್ದರಾಮಯ್ಯ