Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್
KARNATAKA

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

By ಸುರೇಶ್‌

ಬೆಂಗಳೂರು : ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ಚಲನಚಿತ್ರದ ಕುರಿತು ಬಾಲಿವುಡ್ ನಟ ರಣವೀರ್ ಸಿಂಗ್ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕರ್ನಾಟಕ ಹೈಕೋರ್ಟ್ ನಟ ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ರಣವೀರ್ ಸಿಂಗ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಇಂದು ಹೈಕೋರ್ಟ್ ಪೀಠದಲ್ಲಿ ರಣವೀರ್ ಸಿಂಗ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಮಾರ್ಚ್ 2ಕ್ಕೆ ಮುಂದೂಡಿದರು.ಆದರೆ ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದ್ದು, ವಿಚಾರಣೆಗೆ ಸಹಕರಿಸುವಂತೆ ಸೂಚಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

2 Mins Read

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

1 Min Read

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

2 Mins Read
Recent News

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

State News
KARNATAKA

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

By ಸುರೇಶ್‌ KARNATAKA 2 Mins Read

ಬೆಂಗಳೂರು: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸಿಎಂ ವಿಜಯ್ ಅವರು ನೆರೆರಾಜ್ಯ ಕರ್ನಾಟಕಕ್ಕೆ…

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.