BREAKING: ಸಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ‘MLC ಎನ್.ರವಿಕುಮಾರ್’ಗೆ ಜಾಮೀನು ಮಂಜೂರು
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿಯ ಎಂಎಲ್ಸಿ ಎನ್ ರವಿಕುಮಾರ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ ರದ್ದುಕೋರಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ ಆದೇಶಿಸಿತ್ತು. ಇಂದು ಜಾಮೀನು ಕುರಿತಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು, … Continue reading BREAKING: ಸಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ‘MLC ಎನ್.ರವಿಕುಮಾರ್’ಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed