ಕಾಂತಾರ ಚಾಪ್ಟರ್-1ರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೇಸ್ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಕಾಂತಾರ ಚಾಪ್ಟರ್-1ರ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಸಂಬಂಧ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಯಿತು. ಯುದ್ಧದಿಂದಾಗಿ ಇಂಗ್ಲೇಂಡ್ ನಲ್ಲೇ ರಣವೀರ್ ಸಿಂಗ್ ಪರ ವಕೀಲರು ಉಳಿದಿದ್ದರು. ವಿಮಾನವಿಲ್ಲದೇ ಭಾರತಕ್ಕೆ ವಾಪಾಸಾಗುತ್ತಿಲ್ಲವೆಂದು ಸಜನ್ ಪೂವಯ್ಯ ಹೇಳಿಕೆ ನೀಡಿದರು. ನಟ ರಣವೀರ್ ಸಿಂಗ್ ಗೆ ನೋಟಿಸ್ … Continue reading ಕಾಂತಾರ ಚಾಪ್ಟರ್-1ರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೇಸ್ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಹೈಕೋರ್ಟ್ ಗೆ ಅರ್ಜಿ