’66 ರೌಡಿಶೀಟರ್’ಗಳ ಮುಕ್ತಿ ವಿವಾದ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಹೇಳಿದ್ದೇನು ಗೊತ್ತಾ?
ಬೆಂಗಳೂರು: ಪೊಲೀಸ್ ಇಲಾಖೆಯ ದಾಖಲೆ ನಿರ್ವಹಣೆಯ ಲೋಪದಿಂದಾಗಿ ಸೈಲೆಂಟ್ ಸುನಿಲ್, ಒಂಟೆ ರೋಹಿತ್ ಸೇರಿದಂತೆ ಬರೋಬ್ಬರಿ 66 ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಕೈಬಿಟ್ಟಿರುವ ವಿಚಾರ ರಾಜ್ಯ ರಾಜಧಾನಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಗಂಭೀರ ವಿದ್ಯಮಾನದ ಕುರಿತು ನಗರ ಪೊಲೀಸ್ ಆಯುಕ್ತರಾದ (Police Commissioner) ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ಅವರು ಪ್ರತಿಕ್ರಿಯಿಸಿದ್ದು, ಇಲಾಖೆಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇಲಾಖಾ ತನಿಖೆಗೆ ಕಮಿಷನರ್ ಆದೇಶ: ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಸೀಮಂತ್ … Continue reading ’66 ರೌಡಿಶೀಟರ್’ಗಳ ಮುಕ್ತಿ ವಿವಾದ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed