Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮತ್ತೆ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ವಿವಾದ: ‘ವೀರಶೈವ’ ಪದ ಕೈಬಿಟ್ಟ ರಾಜ್ಯ ಸರ್ಕಾರ
KARNATAKA

ಮತ್ತೆ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ವಿವಾದ: ‘ವೀರಶೈವ’ ಪದ ಕೈಬಿಟ್ಟ ರಾಜ್ಯ ಸರ್ಕಾರ

By kannadanewsnow0730/06/2024 2:56 PM
vidhana soudha
vidhana soudha

ಬೆಂಗಳೂರು ರಾಜ್ಯ ಸರ್ಕಾರವು ನೂತನವಾಗಿ ಪರಿಷ್ಕರಿಸಿರುವ 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ವಿಶ್ವಗುರು ಬಸವಣ್ಣನವರು-ಸಾಂಸ್ಕೃತಿಕ ನಾಯಕ’ ಎಂಬ ಪಾಠದಲ್ಲಿ ‘ವೀರಶೈವ’ ಎಂಬ ಪದವನ್ನು ತೆಗೆದು ಹಾಕಲಾಗಿದೆ ಅಂಥ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ಆರೋಪ ಮಾಡಿದ್ದು, ಈಗ ಇದು ವಿವಾದಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಪಟ್ಟಂಥೆ ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೂಡಲೇ ಆಗಿರುವ ತಪ್ಪುಗಳನ್ನು ಸರಿ ಪಡೆಸುವಂತೆ ಒತ್ತಾಯಿಸಿದ್ದಾರೆ. ಬಸವಣ್ಣ ಸೇರಿದಂತೆ 30ಕ್ಕೂ ಹೆಚ್ಚು ಶಿವಶರಣರು ತಮ್ಮ 142 ವಚನಗಳಲ್ಲಿ 221 ಬಾರಿ ವೀರಶೈವ ಪದ ಬಳಕೆ ಮಾಡಿದ್ದಾರೆ. 10 ವಚನಗಳಲ್ಲಿ 21 ಕಡೆ ಮಾತ್ರ ಲಿಂಗಾಯತ ಪದ ಬಳಕೆ ಮಾಡಿದ್ದಾರೆ. ಆದರೆ, ಬಸವಣ್ಣ ಒಂದು ವಚನದಲ್ಲೂ ಲಿಂಗಾಯತ ಪದ ಬಳಕೆ ಮಾಡಿಲ್ಲ. ಒಂದು ವಚನದಲ್ಲಿ ತಾವು ನಿಜ ವೀರಶೈವ ಎಂದು ಉಲ್ಲೇಖಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಸವಣ್ಣನವರ ಪರಿಚಯವನ್ನು ಕುರಿತು 2016ರಿಂದ 3 ಮೂರು ಪರಿಷ್ಕರಣೆ ಮಾಡಲಾಗಿದೆ. 2016 ಮತ್ತು 2022ರ ಪಠ್ಯಪುಸ್ತಕದಲ್ಲಿರುವ ‘ವೀರಶೈವ’ ಪದವನ್ನು 2024ರಲ್ಲಿ ಡಾ. ಮಂಜುನಾಥ ಜಿ. ಹೆಗಡೆ ಅವ ನೇತೃತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ತೆಗೆದು ಹಾಕಲಾಗಿದೆ ಅಂಥ ಆರೋಪಿಸಲಾಗಿದೆ.

Controversy over textbook revision row: State govt drops word Veerashaiva ಮತ್ತೆ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ವಿವಾದ: ವೀರಶೈವ ಪದ ಕೈಬಿಟ್ಟ ರಾಜ್ಯ ಸರ್ಕಾರ
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM2 Mins Read

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM2 Mins Read

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM1 Min Read
Recent News

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM
State News
KARNATAKA

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

By kannadanewsnow0920/04/2026 3:24 PM KARNATAKA 2 Mins Read

ಬೆಂಗಳೂರು: ಪ್ರಮುಖ ಆನ್-ಡಿಮ್ಯಾಂಡ್ ಡೆಲಿವರಿ ಪ್ಲಾಟ್‌ಫಾರ್ಮ್ ‘ಸ್ವಿಗ್ಗಿ’ ತನ್ನ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಬೆಂಗಳೂರಿನ ಐಟಿ ಕಾರಿಡಾರ್ ‘ವೈಟ್‌ಫೀಲ್ಡ್‌’ಗೆ ಸ್ಥಳಾಂತರಿಸಿದೆ.…

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.