ಬೆಂಗಳೂರು: ದಲಿತ ಹೆಣ್ಣುಮಕ್ಕಳನ್ನ ಮುಸ್ಲಿಂಗೆ ಮಾಡುವ ಕೆಲಸ ಆಗುತ್ತಿದೆ ಎನ್ನುವ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಅವರು ಇಂದು ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಅವರು ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಮಾತನಾಡುತ್ತ ಇತ್ತೀಚಿಗೆ ಬಾಲಕಿಯೊಬ್ಬಳನ್ನು ಮತಾಂತರ ಮಾಡಿ ಮುಮ್ತಾಜ್ ಎಂಬ ಹೆಸರಿಟ್ಟಿದ್ದಾರೆ ಎಂದು ಹೇಳಿದರು. ಇದಲ್ಲದೇ ಅವರು ಹೋಲಿ ಆಟವಾಡಿ ಮನೆಗೆ ಬರುವಾಗ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಮುಸ್ಲಿಂ ಯುವಕನಿಂದ ಕೃತ್ಯ ನಡೆದಿದೆ. ಮೋಹನ್ ನಗರದಲ್ಲಿ ಘಟನೆ ನಡೆದಿದೆ. ಆ ವಿಡಿಯೋ ನಂದಿನಿ ಲೇಔಟ್ ಪೊಲೀಸರಿಗೆ ಕಳುಹಿಸಿದ ಬಳಿಕ ಆರೋಪಿಯನ್ನು ಅರೆಸ್ಟ್ ಮಾಡಿದ್ದಾಗಿ ಹೇಳಿದ್ದಾರೆ ಅಂತ ಹೇಳಿದ್ದಾರೆ.