BIG UPDATE: ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣ; ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ಪೋಷಕರ ಮೊರೆ ಹೋದ ಪೊಲೀಸರು

ಮಂಗಳೂರು: ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ. BIGG NEWS: ಚಳಿಯಿಂದ ನಲುಗುತ್ತಿರುವ ಉತ್ತರ ಕರ್ನಾಟಕ ಮಂದಿ, ಥಂಡಿ ಹವಾದ ಬಗ್ಗೆ ಕೃಷಿ ಹವಾಮಾನ ಎಚ್ಚರಿಕೆ   ಮಂಗಳೂರಿನ ಕಂಕನಾಡಿ ಆಸ್ಪತ್ರೆಯಲ್ಲಿ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಶೇ.40 ರಷ್ಟು ಶಾರೀಕ್ ದೇಹ ಸುಟ್ಟು ಹೋಗಿದ್ದು, ಮಂಗಳೂರಿನ ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾನೆ. ಮುಖ … Continue reading BIG UPDATE: ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣ; ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ಪೋಷಕರ ಮೊರೆ ಹೋದ ಪೊಲೀಸರು