BREAKING NEWS: ಕುಕ್ಕರ್ ಬಾಂಬ್ ಪ್ರಕರಣ: ಎನ್ಐಎಯಿಂದ ಮಂಗಳೂರಿನ ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ
ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ಅಧಿಕಾರಿಗಳು ದಾಳಿ … Continue reading BREAKING NEWS: ಕುಕ್ಕರ್ ಬಾಂಬ್ ಪ್ರಕರಣ: ಎನ್ಐಎಯಿಂದ ಮಂಗಳೂರಿನ ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ
Copy and paste this URL into your WordPress site to embed
Copy and paste this code into your site to embed