BIG NEWS: ‘ಭ್ರಷ್ಟಾಚಾರ ಕಾಯ್ದೆ’ ವ್ಯಾಪ್ತಿಗೆ ‘ಸಹಕಾರಿ ನೌಕರ’ರು ಬರುತ್ತಾರೆ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ರಾಜ್ಯ ಸರ್ಕಾರದಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ ಬರುತ್ತವೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ದಾಖಲಾಗಿರುವ ಆದಾಯ ಮೀರಿ ಆಸ್ತಿ ಪ್ರಕರಣ ಕುರಿತು ತನಿಖೆ … Continue reading BIG NEWS: ‘ಭ್ರಷ್ಟಾಚಾರ ಕಾಯ್ದೆ’ ವ್ಯಾಪ್ತಿಗೆ ‘ಸಹಕಾರಿ ನೌಕರ’ರು ಬರುತ್ತಾರೆ: ಹೈಕೋರ್ಟ್ ಮಹತ್ವದ ತೀರ್ಪು