ಗೃಹ ಲಕ್ಷ್ಮಿಯರಿಗಾಗಿ ಸಹಕಾರಿ ಸಂಘ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ … Continue reading ಗೃಹ ಲಕ್ಷ್ಮಿಯರಿಗಾಗಿ ಸಹಕಾರಿ ಸಂಘ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್