ಹುಬ್ಬಳ್ಳಿಯ ‘ನೇಹಾ ಕೊಲೆ’ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಇಲಾಖೆಯಿಂದ ‘ಕಾಪ್ ಆಫ್ ದಿ ಮಂತ್ ಅವಾರ್ಡ್’

ಹುಬ್ಬಳ್ಳಿ: ಜಿಲ್ಲೆಯ ಜನರು ಬೆಚ್ಚಿ ಬೀಳುವಂತೆ ಮಾಡಿದ್ದಂತ ನೇಹಾ ಕೊಲೆ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇಂತಹ ಪೊಲೀಸರಿಗೆ ಇಲಾಖೆಯಿಂದ ಕಾಪ್ ಆಫ್ ದಿ ಮಂತ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಕಾರ್ಪೋರೇಟರ್ ಪುತ್ರಿ ನೇಹಾ ಕೊಲೆ ಪ್ರಕರಣ ಆರೋಪಿ ಪತ್ತೆಗಾಗಿ ಹುಬ್ಬಳ್ಳಿಯ ಉತ್ತರ ಉಪ ವಿಭಾಗದ ಎಸಿಪಿ ಶಿವಪ್ರಕಾಶ ನಾಯಕ್, ವಿದ್ಯಾನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಡಿ.ಕೆ ಪಾಟೀಲ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ವಿಶೇಷ ತಂಡವು ವಿವಿಧ ಹಂತಗಳಲ್ಲಿ ತನಿಖೆ … Continue reading ಹುಬ್ಬಳ್ಳಿಯ ‘ನೇಹಾ ಕೊಲೆ’ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಇಲಾಖೆಯಿಂದ ‘ಕಾಪ್ ಆಫ್ ದಿ ಮಂತ್ ಅವಾರ್ಡ್’