ಶಿವಮೊಗ್ಗ : ಪರೀಕ್ಷೆ ನಕಲು ಮಾಡಲು ಅವಕಾಶ ಸಿಗದ ಹಿನ್ನೆಲೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ನರ್ಸಿಂಗ್‌ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ನಕಲಿ ಮಾಡಲು ಅವಕಾಶ ಸಿಗದ ಹಿನ್ನೆಲೆ ಪ್ರತಿಭಟನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರ ಹಾಗೂ ದೊಡ್ಡಪೇಟೆ ಪೊಲೀಸ್‌ ಠಾಣೆ ಎದುರು ನರ್ಸಿಂಗ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ‘ಮಾಡಿದ ಕರ್ಮದಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್​ ಗಾಂಧಿ ಕಿಡಿ ಕೊಲ್ಕೊತಾ ಮೂಲದವರಾಗಿದ್ದ ವಿದ್ಯಾರ್ಥಿಗಳೆಲ್ಲರೂ ಮಧ್ಯವರ್ತಿಯೊಬ್ಬರಿಗೆ ಜಿಎನ್‌ಎಂ ಕೋರ್ಸ್‌ಗೆ ಲಕ್ಷಾಂತರ ರೂ. ನೀಡಿದ್ದಾರೆಂದು ತಿಳಿದುಬಂದಿದೆ. ಆದರೆ ಲಂಚ ನೀಡಿಯೂ … Continue reading ಶಿವಮೊಗ್ಗ : ಪರೀಕ್ಷೆ ನಕಲು ಮಾಡಲು ಅವಕಾಶ ಸಿಗದ ಹಿನ್ನೆಲೆ ವಿದ್ಯಾರ್ಥಿಗಳ ಪ್ರತಿಭಟನೆ