ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ

ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಸಂವಿಧಾನ ಹಾಗೂ ಗ್ರಾಮ ಪಂಚಾಯಿತಿಯ 73 ಮತ್ತು 74 ನೇ ತಿದ್ದುಪಡಿ, ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಗಳ ಪ್ರತಿಗಳನ್ನು ದೊಡ್ಡ ಪ್ರಮಾಣದಲ್ಲಿ ಕಳಿಸಿ ಅಲ್ಲಿಯೂ ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ:ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. BIG NEWS: ನಂದಿನ ಹಾಲು, ಮೊಸರಿನ ಬೆನ್ನಲ್ಲೇ … Continue reading ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ