ಕಾಂಗ್ರೆಸ್ ಮಾಡೆಲ್‌ಗಳನ್ನು ಕಾಪಿ ಮಾಡುವುದೇ ಬಿಜೆಪಿ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಬಿಜೆಪಿಯವರು ಮಾತನಾಡುವುದು ಒಂದು, ಮಾಡುವುದು ಮತ್ತೊಂದು. ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಹೊಡೆದು ಪಾಸಾಗಿರುವ ಸ್ಟೂಡೆಂಟ್ಸ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ. ಮುಂಬರುವ ಬಿಹಾರ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಘೋಷಿಸಿರುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ನರೇಗಾ, ಆಧಾರ್ ಕಾರ್ಡ್ ಜಾರಿಗೆ ತರುವುದನ್ನು ವಿರೋಧ ಮಾಡಿದ್ದರು. ದೇಶದಲ್ಲಿ ಉತ್ತಮ ಯೋಜನೆಗಳನ್ನು ವಿರೋಧಿಸಿದರು. ಆದರೀಗ ನಮ್ಮ ಯೋಜನೆಗಳನ್ನೇ ಅನುಸರಿಸುತ್ತಿದ್ದಾರೆ ಎಂದರು. ಮಹಿಳಾ ಸಬಲೀಕರಣಕ್ಕೆ … Continue reading ಕಾಂಗ್ರೆಸ್ ಮಾಡೆಲ್‌ಗಳನ್ನು ಕಾಪಿ ಮಾಡುವುದೇ ಬಿಜೆಪಿ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್