BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 141 ಮಂದಿ ಬಲಿ : 6534 ಕ್ಕೇರಿದ ಸಾವಿನ ಸಂಖ್ಯೆ – Kannada News Now


State

BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 141 ಮಂದಿ ಬಲಿ : 6534 ಕ್ಕೇರಿದ ಸಾವಿನ ಸಂಖ್ಯೆ

ಬೆಂಗಳೂರು : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಇಂದು 141 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ  ಸಾವಿನ ಸಂಖ್ಯೆ 6534 ಕ್ಕೆ ಏರಿಕೆಯಾಗಿದೆ.

ಹೌದು, ರಾಜ್ಯದಲ್ಲಿ ಇಂದು 141 ಮಂದಿ ಸೋಂಕಿಗೆ ಬಲಿಯಾಗಿದ್ದು. ಕರ್ನಾಟಕದಲ್ಲಿ ಸಾವಿನ ಸಂಖ್ಯೆ 6534 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 48 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2211 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 5773 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 404324 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 794 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು 5773 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಇಂದು 2942 ಜನರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

BIG BREAKING : ರಾಜ್ಯದಲ್ಲಿ 4 ಲಕ್ಷ ಗಡಿದಾಟಿದ ಕೊರೋನಾ : ಇಂದು 5,773 ಜನರಿಗೆ ಕೊರೋನಾ, 141 ಸೋಂಕಿತರು ಸಾವು




error: Content is protected !!