BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 141 ಮಂದಿ ಬಲಿ : 6534 ಕ್ಕೇರಿದ ಸಾವಿನ ಸಂಖ್ಯೆ

ಬೆಂಗಳೂರು : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಇಂದು 141 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ  ಸಾವಿನ ಸಂಖ್ಯೆ 6534 ಕ್ಕೆ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಇಂದು 141 ಮಂದಿ ಸೋಂಕಿಗೆ ಬಲಿಯಾಗಿದ್ದು. ಕರ್ನಾಟಕದಲ್ಲಿ ಸಾವಿನ ಸಂಖ್ಯೆ 6534 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 48 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2211 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 5773 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ … Continue reading BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 141 ಮಂದಿ ಬಲಿ : 6534 ಕ್ಕೇರಿದ ಸಾವಿನ ಸಂಖ್ಯೆ