ರಾಜ್ಯದಲ್ಲಿ ಕಮ್ಮಿಯಾಗ್ತಿದೆ ಕೊರೊನಾ ಅಟ್ಟಹಾಸ: ಒಂದೇ ದಿನ 3,368 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಹವಾಳಿ ದಿನಕ್ಕೂ ದಿನಕ್ಕೂ ಕಮ್ಮಿಯಾಗ್ತಿದೆ. ಯಾಕಂದ್ರೆ, ರಾಜ್ಯಾದ್ಯಂತ ಇಂದು ಒಂದೇ ದಿನ(ಗುರುವಾರ) 3,368 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 8,14,949 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 29,470 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ 2,116 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,55,912 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇನ್ನು ಇಂದು ಮಾತ್ರವೇ ಸೋಂಕಿಗೆ 21 … Continue reading ರಾಜ್ಯದಲ್ಲಿ ಕಮ್ಮಿಯಾಗ್ತಿದೆ ಕೊರೊನಾ ಅಟ್ಟಹಾಸ: ಒಂದೇ ದಿನ 3,368 ಮಂದಿ ಗುಣಮುಖ