ಬೆಂಗಳೂರಿನಲ್ಲಿ ಕೊರೊನಾ ಅಬ್ಬರ : ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಸಿಬ್ಬಂದಿಗೆ ಕೊರೊನಾ ಪಾಸಿಟಿವ್!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ‘ಸೋಷಿಯಲ್ ಮೀಡಿಯಾ’ದಲ್ಲಿ ‘ಯಡಿಯೂರಪ್ಪ’ ‘ಅಂದು-ಇಂದಿನ’ ಸಾರಿಗೆ ನೌಕರರ ಬಗೆಗಿನ ಹೇಳಿಕೆ ‘ಸಖತ್ ವೈರಲ್.’! ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ಡಿಸಿಪಿ, ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಮಂದಿ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವವರೇ ಗಮನಿಸಿ : ಮೈಸೂರಿಗೆ ಬರೋದಾದ್ರೇ ‘ಕೊರೋನಾ ನೆಗೆಟಿವ್’ ವರದಿ … Continue reading ಬೆಂಗಳೂರಿನಲ್ಲಿ ಕೊರೊನಾ ಅಬ್ಬರ : ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಸಿಬ್ಬಂದಿಗೆ ಕೊರೊನಾ ಪಾಸಿಟಿವ್!