BIGG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ : 24 ಗಂಟೆಯಲ್ಲಿ 559 ಪಾಸಿಟಿವ್ ಕೇಸ್ ಪತ್ತೆ  

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, 24 ಗಂಟೆಯಲ್ಲಿ 559 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. 24 ಗಂಟೆಯಲ್ಲಿ 559 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ  ಒಟ್ಟು ಸೋಂಕಿತರ ಸಂಖ್ಯೆ 29,62,967 ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 12 ಮಂದಿ ಸೋಂಕಿತರುಸಾವನ್ನಪ್ಪಿದ್ದಾರೆ. ಇದುವರೆಗೆ 37,529 ಜನ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 231 ಜನರಿಗೆ ಸೋಂಕು ತಗುಲಿದ್ದು, 4 ಜನ ಮೃತಪಟ್ಟಿದ್ದಾರೆ. 302 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 7,136 ಸಕ್ರಿಯ ಪ್ರಕರಣಗಳಿವೆ. … Continue reading BIGG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ : 24 ಗಂಟೆಯಲ್ಲಿ 559 ಪಾಸಿಟಿವ್ ಕೇಸ್ ಪತ್ತೆ