‘ನಿನ್ನೆಗಿಂತ ಇಂದು ಚೆನ್ನ’ : ರಾಜ್ಯಾದ್ಯಂತ ‘ಕೊರೊನಾ’ ಸೋಂಕಿತರ ಸಂಖ್ಯೆ ಇಳಿಮುಖ : ‘2258’ ಪಾಸಿಟಿವ್ ಕೇಸ್ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಇಂದು 2258 ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,44,147 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 22 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ11369 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2235 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 7994435 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 33,320 ಸಕ್ರಿಯ ಪ್ರಕರಣಗಳಿದ್ದು, 887 ಸೋಂಕಿತರು ಐಸಿಯುನಲ್ಲಿ … Continue reading ‘ನಿನ್ನೆಗಿಂತ ಇಂದು ಚೆನ್ನ’ : ರಾಜ್ಯಾದ್ಯಂತ ‘ಕೊರೊನಾ’ ಸೋಂಕಿತರ ಸಂಖ್ಯೆ ಇಳಿಮುಖ : ‘2258’ ಪಾಸಿಟಿವ್ ಕೇಸ್ ಪತ್ತೆ