BIGG BREAKING NEWS : ರಾಜ್ಯದಲ್ಲಿ ಕೊರೊನಾ ಸ್ಪೋಟ : ಇಂದು 48,905 ಜನರಿಗೆ ಸೋಂಕು ದೃಢ, 39 ಮಂದಿ ಸಾವು | Coronavirus Update

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 48905 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂದು ದೃಢಪಟ್ಟಿದೆ. ಸೋಂಕಿನಿಂದ 39  ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಇಂದು ಹೊಸದಾಗಿ 48905 ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ.,  ಬೆಂಗಳೂರಿನಲ್ಲಿ 22427 ಕೇಸ್ ಸೇರಿದಂತೆ ರಾಜ್ಯಾಧ್ಯಂತ 48905 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಾಸಿಟಿವಿಟಿ ದರ ( Positivity Rate ) 22.51% ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದೆ. ರಾಜ್ಯದಲ್ಲಿ ಕಿಲ್ಲರ್ ಕೊರೋನಾ ಅಟ್ಟಹಾಸವನ್ನೇ ಮೆರೆದಿದ್ದು, ಕಳೆದ … Continue reading BIGG BREAKING NEWS : ರಾಜ್ಯದಲ್ಲಿ ಕೊರೊನಾ ಸ್ಪೋಟ : ಇಂದು 48,905 ಜನರಿಗೆ ಸೋಂಕು ದೃಢ, 39 ಮಂದಿ ಸಾವು | Coronavirus Update