ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 28,264 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂದು ದೃಢಪಟ್ಟಿದ್ದು, ಕಿಲ್ಲರ್ ಕೊರೊನಾ ಸೋಂಕಿಗೆ 68 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಇಂದು ಹೊಸದಾಗಿ 28,264 ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ., ಬೆಂಗಳೂರಿನಲ್ಲಿ 11,938 ಕೇಸ್ ಸೇರಿದಂತೆ ರಾಜ್ಯಾಧ್ಯಂತ 28,264 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಾಸಿಟಿವಿಟಿ ದರ ( Positivity Rate ) 16.38% ಕ್ಕೆ ಏರಿಕೆಯಾಗಿರೋದಾಗಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕಿಲ್ಲರ್ ಕೊರೋನಾ ಅಟ್ಟಹಾಸವನ್ನೇ ಮೆರೆದಿದ್ದು, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಜನರು ಸೇರಿದಂತೆ ರಾಜ್ಯದಲ್ಲಿ 68 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸದ್ಯ 2,51,084 ಸಕ್ರಿಯ ಪ್ರಕರಣಗಳಿದೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 16.38% ರಷ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
UP polls 2022: ಪಿಪಿಇ ಕಿಟ್ ಧರಿಸಿ ಗಮನಸೆಳೆದಿದ್ದ ಅಭ್ಯರ್ಥಿ ನಾಮಪತ್ರ ತಿರಸ್ಕೃತ
ಏರ್ ಪೋರ್ಟ್ ನಲ್ಲಿ ಬರೋಬ್ಬರಿ 43.2 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಖರ್ತನಾಕ್ ಮಹಿಳೆ ಅಂದರ್
Daily cases continue to fall in Karnataka:
◾New cases in State: 28,264
◾New cases in B'lore: 11,938
◾Positivity rate in State: 16.38%
◾Discharges: 29,244
◾Active cases State: 2,51,084 (B'lore- 132k)
◾Deaths:68 (B'lore- 14)
◾Tests: 1,72,483#COVID19 #Omicron— Dr Sudhakar K (@mla_sudhakar) January 30, 2022