BREAKING NEWS : ‘ಕೊರೊನಾ ಎಫೆಕ್ಟ್’ : ರಾಜ್ಯದ ಈ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ‘ಗ್ರಾಮ ವಾಸ್ತವ್ಯ’ ಸ್ಥಗಿತಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ

ರಂಜಿತ್ ಶೃಂಗೇರಿ   ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದ 10 ಜಿಲ್ಲೆಗಳಲ್ಲಿ ‘’ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’’ , ಹಳ್ಳಿಗಳ ಭೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಕಂದಾಯ ಇಲಾಖೆಯ ಇವರು  ಆದೇಶ ಹೊರಡಿಸಿದ್ದಾರೆ. ಈ ಕೆಳಕಂಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬರುತ್ತಿದ್ದು, ಸಾರ್ವಜನಿಕರು ಒಂದೆಡೆ ಗುಂಪು ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗ … Continue reading BREAKING NEWS : ‘ಕೊರೊನಾ ಎಫೆಕ್ಟ್’ : ರಾಜ್ಯದ ಈ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ‘ಗ್ರಾಮ ವಾಸ್ತವ್ಯ’ ಸ್ಥಗಿತಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ