BREAKING NEWS : ಕೊರೊನಾ ಭೀತಿ : ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ  ಕಡ್ಡಾಯ

ಬೆಂಗಳೂರು :  ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು,  ಕಡ್ಡಾಯವಾಗಿ ಈ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಲಾಗಿದೆ. ಹೌದು, ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಪ್ರತಿನಿತ್ಯ 30,000 ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ  ಪಾಸಿಟಿವ್ ಧೃಡವಾಗಿದೆ. ಈ ಹಿನ್ನೆಲೆ ರಾಜ್ಯದ ಜನರಿಗೆ ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು,  ಕಡ್ಡಾಯವಾಗಿ ಈ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಲಾಗಿದೆ.  ತುರ್ತು ಆರೈಕೆ, ಚಿಕಿತ್ಸೆ ಅಗತ್ಯವಿದ್ದರಷ್ಟೆ ಆಸ್ಪತ್ರೆಗಳಿಗೆ ತೆರಳಬೇಕು. ಸೌಮ್ಯ … Continue reading BREAKING NEWS : ಕೊರೊನಾ ಭೀತಿ : ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ  ಕಡ್ಡಾಯ