corona guidelines breaking : ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ, ಹೊಸ ವರ್ಷದ ಆಚರಣೆಗೆ ಹಲವು ರೂಲ್ಸ್‌ ಜಾರಿ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ಇಂದು ಕೋವಿಡ್‌ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲನೆ ಮಾಡಬೇಕು. ಕೊರೊನಾ … Continue reading corona guidelines breaking : ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ, ಹೊಸ ವರ್ಷದ ಆಚರಣೆಗೆ ಹಲವು ರೂಲ್ಸ್‌ ಜಾರಿ, ಇಲ್ಲಿದೆ ಮಾಹಿತಿ