BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 12 ಮಂದಿ ಬಲಿ ; 11,541 ಕ್ಕೆ ಏರಿದ ಸಾವಿನ ಸಂಖ್ಯೆ

ಬೆಂಗಳೂರು : ಕಿಲ್ಲರ್ ಕೊರೊನಾ ಸೋಂಕಿಗೆ ಇಂದು 12 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 11,541 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 6 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಇದುವರೆಗೆ 4009 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸದ್ಯ 26,103 ಪಾಸಿಟಿವ್ ಕೇಸ್ ಗಳಿದ್ದು, ಈ ಪೈಕಿ 730 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ರಾಜ್ಯದಲ್ಲಿ ಇಂದು ಕಳೆದ 24 ಗಂಟೆಯಲ್ಲಿ 1,157 ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ … Continue reading BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 12 ಮಂದಿ ಬಲಿ ; 11,541 ಕ್ಕೆ ಏರಿದ ಸಾವಿನ ಸಂಖ್ಯೆ