ಹೆಮ್ಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 20 ಬಲಿ ; 11,430 ಕ್ಕೇರಿದ ಸಾವಿನ ಸಂಖ್ಯೆ

ಬೆಂಗಳೂರು :  ರಾಜ್ಯದಲ್ಲಿ ಇಂದು 20 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11430 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 8 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3969 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಿನ್ನೆಗಿಂತ ಹೆಚ್ಚು ಕೊರೊನಾ ಪ್ರಕರಣ ದಾಖಲಾಗಿದೆ. ಕರ್ನಾಟಕದಲ್ಲಿ ಇಂದು 2362 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 851212 ಕ್ಕೆ ಏರಿಕೆಯಾಗಿದೆ. ಉಪಚುನಾವಣೆ ಫಲಿತಾಂಶದ ಬಳಿಕ ಕುಸುಮಾ ಹೇಳಿದ್ದೇನು..?