ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 75 ಬಲಿ ; 9966 ಕ್ಕೇರಿದ ಸಾವಿನ ಸಂಖ್ಯೆ

ಬೆಂಗಳೂರು :  ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 75 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 9966  ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು  4623 ಮಂದಿಗೆ ಸೋಂಕು ತಗುಲಿದ್ದು,  ಇಂದು 24 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 3344 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 9523 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 710309 ಕ್ಕೆ ಏರಿಕೆಯಾಗಿದೆ. BREAKING ; ‘ಕೊರೊನಾ … Continue reading ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 75 ಬಲಿ ; 9966 ಕ್ಕೇರಿದ ಸಾವಿನ ಸಂಖ್ಯೆ