ದೇಶದಲ್ಲಿ ಕೊರೊನಾ ಹೆಚ್ಚಳ : ಇಂದು ಎಲ್ಲ ಸಿಎಂಗಳ ಜೊತೆಗೆ ಪ್ರಧಾನಿ ಮೋದಿ ಮಹತ್ವದ ಸಭೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. 1 ರಿಂದ 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್ : ಸರ್ಕಾರದಿಂದ ಮಹತ್ವದ ಘೋಷಣೆ ಇಂದು ನಡೆಯುವ ವಿಡಿಯೋ ಸಂವಾದದಲ್ಲಿ ಪ್ರಧಾನಿ ಮೋದಿ ಅವರು ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳು ಕೈಗೊಂಡಿರುವ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ … Continue reading ದೇಶದಲ್ಲಿ ಕೊರೊನಾ ಹೆಚ್ಚಳ : ಇಂದು ಎಲ್ಲ ಸಿಎಂಗಳ ಜೊತೆಗೆ ಪ್ರಧಾನಿ ಮೋದಿ ಮಹತ್ವದ ಸಭೆ