Corona increase in Karnataka : ಕರ್ನಾಟಕದ ಜನತೆಗೆ ಮತ್ತೆ ಶಾಕ್ : ರಾಜ್ಯದಲ್ಲಿ ಮತ್ತಷ್ಟು ಏರಿಕೆಯಾಯ್ತು ಕೊರೊನಾ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಮತ್ತೆ ಹೆಚ್ಚಳವಾಗುತ್ತಿದ್ದು, ಗುರುವಾರ ಒಂದೇ ದಿನ ರಾಜ್ಯದಲ್ಲಿ 2052 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದರೇ, ಸೋಂಕಿತರಾದಂತ 35 ಜನರು ಸಾವನ್ನಪ್ಪಿದ್ದಾರೆ. School Reopening: ಆಗಸ್ಟ್ ತಿಂಗಳಿನಿಂದ ದೇಶದ ಈ ರಾಜ್ಯಗಳಲ್ಲಿ ಶಾಲೆಗಳು ಆರಂಭ ಜುಲೈ 30 ಕೇರಳ ಗಡಿಯಲ್ಲಿರುವ ಕರ್ನಾಟಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚಳವಾಗಿದ್ದು, ರಾಜ್ಯದ ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ … Continue reading Corona increase in Karnataka : ಕರ್ನಾಟಕದ ಜನತೆಗೆ ಮತ್ತೆ ಶಾಕ್ : ರಾಜ್ಯದಲ್ಲಿ ಮತ್ತಷ್ಟು ಏರಿಕೆಯಾಯ್ತು ಕೊರೊನಾ ಸೋಂಕು!