ಇಂದು ‘SSLC’ ಪರೀಕ್ಷೆ ಬರೆಯಬೇಕಿದ್ದ ರಾಜ್ಯದ 23 ಮಕ್ಕಳಿಗೆ `ಕೊರೊನಾ ಸೋಂಕು’ ದೃಢ

ಬೆಂಗಳೂರು : ಕೊರೊನಾ ಭೀತಿ ನಡುವೆ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು , ಇಂದು ಗಣಿತ , ವಿಜ್ಞಾನ , ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರಗೆ ಸಮಯವಿರುತ್ತದೆ. ಮಹಾರಾಷ್ಟ್ರದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಕ್ರೂಸರ್ : 8 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಇದರ ನಡುವೆ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಕರ್ನಾಟಕ … Continue reading ಇಂದು ‘SSLC’ ಪರೀಕ್ಷೆ ಬರೆಯಬೇಕಿದ್ದ ರಾಜ್ಯದ 23 ಮಕ್ಕಳಿಗೆ `ಕೊರೊನಾ ಸೋಂಕು’ ದೃಢ