ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾಘಾತವೇ ಉಂಟಾಗಿದೆ. ಇಂದು ಬರೋಬ್ಬರಿ 240 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಿಂದ ದೃಢಪಟ್ಟಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 532 ಜನರನ್ನು ಕೋವಿಡ್ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 240 ಜನರಿಗೆ ಪಾಸಿಟಿವ್ ಬಂದಿದೆ ಅಂತ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ 312 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಇವರಲ್ಲಿ 381 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 14 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ.
Daily report of Covid 19 as on 12-06-2025
ಕೋವಿಡ್ 19 – ದಿನದ ವರದಿ@CMofKarnataka @KarnatakaVarthe @dineshgrao pic.twitter.com/vz9dTZYaKR— Karnataka Health Department (@DHFWKA) June 12, 2025
BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು