BIG NEWS : ಕಿಲ್ಲರ್ ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿ : ಮಾರಕ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆ | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language



State

BIG NEWS : ಕಿಲ್ಲರ್ ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿ : ಮಾರಕ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದೆ. ಏತನ್ಮಧ್ಯೆ, ರಾಜ್ಯದಲ್ಲಿ ಡೆಡ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ವ್ಯಕ್ತಿ ಕಿಲ್ಲರ್ ಕೊರೊನಾದಿಂದ ಮೃತಪಟ್ಟಿದ್ದಾರೆ.

ಕಲಬುರಗಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 56 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು. ಆದರೆ, ಫಲಿಸದೇ ಇಂದು ಮೃತಪಟ್ಟಿದ್ದಾರೆ. ಈವರೆಗೆ ಡೆಡ್ಲಿ ಕೊರೊನಾಗೆ ಕಲಬುರಗಿಯಲ್ಲಿ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ರಾಜ್ಯದಲ್ಲಿ ಒಂದೇ ದಿನ 28 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಮಂಡ್ಯದಲ್ಲಿ 2, ಹಾವೇರಿಯಲ್ಲಿ 1, ವಿಜಯಪುರ ಜಿಲ್ಲೆಯಲ್ಲಿ 1,  ಕಲಬುರಗಿಯಲ್ಲಿ-2 ಹಾಗೂ ದಾವಣಗೆರೆಯಲ್ಲಿ ಬರೋಬರಿ 21 ಮಂದಿಯಲ್ಲಿ ಕೊರೊನಾ ಸೋಂಕು ಪಾಟಿಸಿವ್ ಬಂದಿದೆ. ಇನ್ನು ಒಟ್ಟಾರೆ, 642 ಮಂದಿ ಸೋಂಕಿತರ ಪೈಕಿ 304 ಮಂದಿ ಗುಣಮುಖರಾಗಿದ್ದು, 312 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಕಿಲ್ಲರ್ ಕೊರೊನಾಗೆ ಈವರೆಗೆ 26 ಮಂದಿ ಬಲಿಯಾಗಿದ್ದಾರೆ….







error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ