ಬಾಗಲಕೋಟೆ : ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಐತಿಹಾಸಿಕ ಬಾದಾಮಿ ಬನಶಂಕರಿ ದೇವಿ (Badami Banashankari ) ಜಾತ್ರಾ ಮಹೋತ್ಸವಕ್ಕೆ ಕೊರೊನಾ ಕರಿನೆರಳು ಆವರಿಸಿದೆ.
ಹೌದು, ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆ ಬಾದಾಮಿ ಜಾತ್ರೆಗೆ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
ಬಾದಾಮಿ ಜಾತ್ರೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಬೇಕು, ಇದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀ ಎಮ್ಮಿ ಹೇಳಿದ್ದಾರೆ. ಜಾತ್ರೆಯಲ್ಲಿ ಲಸಿಕಾ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಬಾಗಲಕೋಟೆಯಲ್ಲಿ ಹೊಸ ವರ್ಷಾಚರಣೆಗೆ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ.
BIGG NEWS : ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೇ.. : ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ವೇಳೆ ಭಕ್ತನ ಪತ್ರ