ಶೀಘ್ರದಲ್ಲೇ ಮಕ್ಕಳಿಗೂ ಕೊರೊನಾ ಲಸಿಕೆ : ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು : ಮೂರು ತಿಂಗಳ ಅವಧಿಯಲ್ಲಿ ಮಕ್ಕಳಿಗೆ ಕೊವಿಡ್-19ಲಸಿಕೆ ಬರುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಸಚಿವರಾದ ಸುಧಾಕರ್ ರವರು ಹೇಳಿದ್ದಾರೆ . ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : 90 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂ. ಸಾಲ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಡಾ.ಕೆ ಸುಧಾಕರ್ ಮಕ್ಕಳಿಗೆ ಕೊವಿಡ್ ಲಸಿಕೆ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ ಇನ್ನ ಮೂರು ತಿಂಗಳ ಅವಧಿಯಲ್ಲಿ ಮಕ್ಕಳಿಗೆ ಕೊವಿಡ್-19ಲಸಿಕೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ . … Continue reading ಶೀಘ್ರದಲ್ಲೇ ಮಕ್ಕಳಿಗೂ ಕೊರೊನಾ ಲಸಿಕೆ : ಸಚಿವ ಡಾ.ಕೆ. ಸುಧಾಕರ್