ಕೊರೋನಾ ಲಸಿಕೆ ತಗೆದುಕೊಂಡ ಇನ್ಫೋಸಿಸ್ ನ ನಾರಾಯಣ ಮೂರ್ತಿ ದಂಪತಿಗಳು

ಬೆಂಗಳೂರು:ಇನ್ಫೋಸಿಸ್ ಸಂಸ್ಥಾಪಕರಾದ ಎನ್ ಆರ್ ನಾರಾಯಣಮೂರ್ತಿ ಮತ್ತು ಪತ್ನಿ ಸುಧಾ ಮೂರ್ತಿನಿನ್ನೆ ಸಂಜೆ ಇಲ್ಲಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಅದರ ಸಂಸ್ಥಾಪಕ ಡಾ.ದೇವಿ ಶೆಟ್ಟಿ ಅವರ ಸಮ್ಮುಖದಲ್ಲಿ ಲಸಿಕೆ ತೆಗೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೇಳಿಕೆ ತಿಳಿಸಿದೆ. ಪಿಎಫ್ ಗ್ರಾಹಕರಿಗೆ ಎಚ್ಚರಿಕೆ: ಎಪ್ರಿಲ್ ಒಂದರಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ ಇದಕ್ಕೂ ಮೊದಲು, ರಾಮಸ್ವಾಮಿ ಪಾರ್ಥಸಾರಥಿ (97) ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕೋವಿಡ್ -19 ಲಸಿಕೆ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 60 ವರ್ಷಕ್ಕಿಂತ … Continue reading ಕೊರೋನಾ ಲಸಿಕೆ ತಗೆದುಕೊಂಡ ಇನ್ಫೋಸಿಸ್ ನ ನಾರಾಯಣ ಮೂರ್ತಿ ದಂಪತಿಗಳು