ರಾಜ್ಯದ ಎಲ್ಲ ಶಾಲಾ ಶಿಕ್ಷಕರಿಗೆ ಶೀಘ್ರವೇ ಆದ್ಯತೆ ಮೇರೆಗೆ ಕೊರೊನಾ ಲಸಿಕೆ : ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಹೀಗಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆದಾಯ ತೆರಿಗೆದಾರರಿಗೆ ಗುಡ್ ನ್ಯೂಸ್ : ಇ-ಫೈಲಿಂಗ್ ನಮೂನೆಗಳು 15ಸಿಎ ಮತ್ತು 15ಸಿಬಿ ಗಡುವು ವಿಸ್ತರಣೆ ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ಮಕ್ಕಳ ಕಲಿಕೆ ಮತ್ತು ಭವಿಷ್ಯದ ಹಿತದೃಷ್ಟಿಯಿಂದ … Continue reading ರಾಜ್ಯದ ಎಲ್ಲ ಶಾಲಾ ಶಿಕ್ಷಕರಿಗೆ ಶೀಘ್ರವೇ ಆದ್ಯತೆ ಮೇರೆಗೆ ಕೊರೊನಾ ಲಸಿಕೆ : ಸಚಿವ ಡಾ.ಕೆ. ಸುಧಾಕರ್