ಎಲ್ಲಾ ವಯಸ್ಸಿನ ಜನರಿಗೆ ಲಸಿಕೆ ಯಾಕೆ ನೀಡುತ್ತಿಲ್ಲ…. ಈ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : ಕೋವಿಡ್ ಲಸಿಕೆ ಪಡೆಯಲು ಎಲ್ಲ ವಯಸ್ಸಿನ ಜನರಿಗೆ ಏಕೆ ಅವಕಾಶ ನೀಡಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ವಿವರಿಸಿದೆ. ಈ ಕುರಿತಂತೆ ಕನಿಷ್ಠ ಇಬ್ಬರು ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದಿಂದ ಅನುಮತಿ ನೀಡುವಂತೆ ಒತ್ತಾಯಿಸಿದ್ದರು. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಎಲ್ಲಾ ವಯಸ್ಕರಿಗೆ ಲಸಿಕೆ ಹಾಕಲು ಅವಕಾಶ ನೀಡಬೇಕು ಎಂದು ಬಯಸಿದ್ದರು. ಆದರೆ, ಕೇಂದ್ರ ಸರ್ಕಾರ ಈ ವಿಚಾರವನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, … Continue reading ಎಲ್ಲಾ ವಯಸ್ಸಿನ ಜನರಿಗೆ ಲಸಿಕೆ ಯಾಕೆ ನೀಡುತ್ತಿಲ್ಲ…. ಈ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?