ದೇಶದಲ್ಲಿ ಇಂದು 10,584 ಕೊರೋನಾ ಪ್ರಕರಣ ದಾಖಲು, ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿದ್ದು, ದೇಶದಲ್ಲಿಂದು 10,584 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ, ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ ಮಹಾಮಾರಿ ವೈರಸ್ 78 ಮಂದಿ ಸಾವನ್ನಪ್ಪಿದ್ದಾರೆ , ಇದರೊಂದಿಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. Big News: ವಾಟ್ಸಪ್‌ ಬಳಕೆದಾರರಿಗೆ ಮಹತ್ವದ ಮಾಹಿತಿ: ಮೇ 15ರ ನಂತರ ‘ಈ ಕಾರಣಕ್ಕೆ ನೀವು ಆಪ್ … Continue reading ದೇಶದಲ್ಲಿ ಇಂದು 10,584 ಕೊರೋನಾ ಪ್ರಕರಣ ದಾಖಲು, ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆ